श्रुतिविप्रतिपन्ना ते यदा स्थास्यति निश्चला ।
समाधावचला बुद्धिस्तदा योगमवाप्स्यसि ॥
śrutivipratipannā te yadā sthāsyati niścalā |
samādhāvacalā buddhistadā yogamavāpsyasi ||
Sri Madhvacharya (1238–1317)Bhagavad Gita Tatparya Nirnaya
2.52–2.53
निर्वेदं - नितरां लाभम्।
‘बुद्धिमोहो यदा न स्यादन्यथाज्ञानलक्षणः।
श्रोतव्यश्रुतसाफल्यं तदा प्राप्नोति मानवः॥
श्रुतिमार्गं प्रपन्ना तु तदर्थज्ञाननिश्चला।
समाधानेन तु पुनरापरोक्ष्याच्च निश्चला॥
विष्णौ प्राप्स्यति तद्योगं मुक्तो भूत्वा तदश्नुते’ इति च।
श्रुतौ विशेषेण प्रतिपन्ना॥52, 53॥
Swami Sivananda (1887–1963)Bhagavad Gita
53. When thy intellect, perplexed by what thou hast heard, shall stand immovable and
steady in the Self, then thou shalt attain Self-realisation.
Bannanje Govindacharya (1936–2020)Bhagavad Gita Pravachana
ಶ್ರುತಿ ವಿಪ್ರತಿಪನ್ನಾ ತೇ ಯದಾ ಸ್ಥಾಸ್ಯತಿ ನಿಶ್ಚಲಾ |
ಸಮಾಧೌ ಅಚಲಾ ಬುದ್ಧಿಃ ತದಾ ಯೋಗಮ್ ಅವಾಪ್ಸ್ಯಸಿ- ಮೊದಲು ಶ್ರುತಿಗಳಿಗೆ ಹೊಂದಿಕೊಳ್ಳದಿದ್ದ,[ಮತ್ತೆ
ಶ್ರುತಿಗಳಿಂದ ಶ್ರುತಿಗೂಡಿದ,] ನಿನ್ನ ಬುದ್ಧಿ ಎಂದು ನಿಜದ ಅರಿವಿನಿಂದ ಗಟ್ಟಿಗೊಂಡು, ಸಮಾಧಿಯಲ್ಲಿ ನಲುಗದೇ
ನಿಲ್ಲುವುದೋ, ಅಂದು ಗುರಿ ತಲುಪುವೆ.
ಇಲ್ಲಿ 'ವಿಪ್ರತಿಪನ್ನಾ' ಅಂದರೆ 'ಅಭಿಪ್ರಾಯಭೇದ'. ಮೊದಲು ಶ್ರುತಿಗಳಿಂದ (ಶ್ರವಣದಿಂದ) ಗೊಂದಲವೆನಿಸುತ್ತದೆ.
ನಂತರ ಅಲ್ಲಿಂದ ವೇದಕ್ಕೆ ಹೋದಾಗ-ವೇದದಲ್ಲಿ ಹೇಳಿದ ಸಂಗತಿಗೆ ಮನಸ್ಸು ವಿರುದ್ಧವಾಗಿ ಯೋಚಿಸುತ್ತದೆ.
ಆದರೆ ಒಮ್ಮೆ ಮನಸ್ಸು ತಿಳಿಯಾದಾಗ, ಶ್ರುತಿಯಲ್ಲಿ ಹೇಳಿದ ತ್ರಿಗುಣಾತೀತ ತತ್ವದಲ್ಲಿ ಮನಸ್ಸು ಗಟ್ಟಿಯಾಗಿ
ಕುಳಿತುಕೊಳ್ಳುತ್ತದೆ. ಮೊದಲು ತೈಗುಣ್ಯ ವಿಷವಾಗಿದ್ದು ನಂತರ ತ್ರೈಗುಣ್ಯದ ವಿಷವನ್ನು ಪರಿಹರಿಸುವಂತಾಗುತ್ತದೆ
(ಯಾಪಯತಿ). ಒಮ್ಮೆ ಮನಸ್ಸು ನಿರ್ಮಲವಾದಾಗ ಅದು ವೇದಕ್ಕೆ BANAT (Tune)ST. ಅದರಿಂದಾಗಿ
ವೇದದಲ್ಲಿ ಹೇಳಿರುವ ವಿಚಾರ ಮತ್ತು ನಮ್ಮ ಯೋಚನೆಗಳಲ್ಲಿ ಯಾವುದೇ ವ್ಯತ್ಯಾಸ ಕಾಣುವುದಿಲ್ಲ. ಮನಸ್ಸು
ವೈದಿಕ ವಾಜ್ಮಯದಲ್ಲಿ ನೆಲೆ ನಿಲ್ಲುತ್ತದೆ. ಈ ಸ್ಥಿತಿಯಲ್ಲಿ ಧ್ಯಾನ(!19611900) ಮಾಡಿದರೆ ಮನಸ್ಸು ಸದಾ
ಭಗವಂತನಲ್ಲಿ ನೆಲೆಗೊಳ್ಳುತ್ತದೆ. ಇದಕ್ಕೂ ಮುಂದೆ ಹೋಗಿ ನಿಶ್ಚಲವಾದ ಸಮಾಧಿ ಸ್ಥಿತಿಯಲ್ಲಿ, ಸ್ವರೂಪ
ಚಿಂತನದಲ್ಲಿ ನೋಡಿದಾಗ- ಭಗವಂತನ ನಿಜವಾದ ರೂಪ ಸಾಕ್ಷಾತ್ಕಾರವಾಗುತ್ತದೆ. ಈ ಸ್ಥಿತಿಯಲ್ಲಿ ಮನಸ್ಸು
ಕೆಲಸ ಮಾಡುವುದಿಲ್ಲ-ಆತ್ಮ ಕೆಲಸ ಮಾಡುತ್ತಿರುತ್ತದೆ. ಆತ್ಮದ ಕಣ್ಣಿನಿಂದ ಭಗವಂತನ ಸಾಕ್ಷಾತ್ಕಾರವಾಗುತ್ತದೆ-
ಇದು ಸಾಧನೆಯ ಪೂರ್ಣ ಫಲ.
Bibek Debroy (1955–2024)The Bhagavad Gita
(53)
‘Your mind is distracted at what you have heard. But when your intellect is
unwavering and focused on samadhi, then you will attain yoga.’50