2.6

न चैतद्विद्मः कतरन्नो गरीयो
यद्वा जयेम यदि वा नो जयेयुः ।
यानेव हत्वा न जिजीविषाम-
स्तेऽवस्थिताः प्रमुखे धार्तराष्ट्राः ॥
na caitadvidmaḥ kataranno garīyo
yadvā jayema yadi vā no jayeyuḥ |
yāneva hatvā na jijīviṣāma-
ste'vasthitāḥ pramukhe dhārtarāṣṭrāḥ ||
Swami Sivananda (1887–1963)Bhagavad Gita
6. I can hardly tell which will be better: that we should conquer them or they should conquer us. Even the sons of Dhritarashtra, after slaying whom we do not wish to live, stand facing us.
Bannanje Govindacharya (1936–2020)Bhagavad Gita Pravachana
ನಚ ಏತತ್‌ ವಿದ್ಮಃ ಕತರತ್‌ ನಃ ಗರೀಯಃ ಯತ್‌ ವಾ ಜಯೇಮ ಯದಿವಾನಃ ಜಯೇಯುಃ। ಯಾನ್‌ ಏವ ಹತ್ವಾ ನ ಜಿಜೀವಿಷಾಮಃ ತೇ ಅವಸ್ಥಿತಾಃ ಪ್ರಮುಖೇ ಧಾರ್ತರಾಷ್ಟ್ರಾಃ --ಇದೇ ತಿಳಿಯುತ್ತಿಲ್ಲ. ಯಾವುದು ನಮಗೆ ಹೆಚ್ಚು ಒಳಿತು-ನಾವು ಗೆಲ್ಲುವುದೇ? ಅಥವಾ ನಮ್ಮನ್ನು ಅವರು ಗೆಲ್ಲುವುದೇ? ಯಾರನ್ನು ಕೊಂದು ನಾವು ಬದುಕ ಬಯಸುವುದಿಲ್ಲವೋ, ಅವರು(ಕೌರವರು) ನಮ್ಮೆದುರು ನಿಂತಿದ್ದಾರೆ. ಇಲ್ಲಿಯ ತನಕ ತನ್ನ ವಾದವನ್ನೆ ९ ಮಂಡಿಸಿದ ಅರ್ಜುನ ಈಗ ಕೃಷ್ಣನಿಗೆ ಶರಣಾಗಿ ತನಗ್ಯಾವುದು ಒಳಿತು ಎಂದು ಪ್ರಶ್ನೆ ಮಾಡುತ್ತಾನೆ. “ನಾವು ಯುದ್ಧ ಮಾಡಿ ಗೆಲ್ಲುವುದರಲ್ಲಿ ನಮಗೆ ಶ್ರೇಯಸ್ಸೋ ಅಥವಾ ಗುರುಹಿರಿಯರು ಗೆಲ್ಲುವುದರಲ್ಲಿ ನಮಗೆ ಶ್ರೇಯಸ್ಸೋ ತಿಳಿಯುತ್ತಿಲ್ಲ. ಯುದ್ಧದಲ್ಲಿ ಗೆಲ್ಲಬೇಕು. ಎನ್ನುವ ಆಸೆಯೂ ಹೊರಟುಹೋಗಿದೆ” ಎಂದು ತನ್ನ ಮನಸ್ಸಿನ ಸಂಧಿಗ್ಧತೆಯನ್ನು ಅರ್ಜುನ ಕೃಷ್ಣನ ಮುಂದೆ ಬಿಚ್ಚಿಡುತ್ತಾನೆ. ತಂದೆ ಸಮನಾದ ಧೃತರಾಷ್ಟ್ರ, ಅವರ ಮಕ್ಕಳು ನಮ್ಮ ಮುಂದೆ ಯುದ್ಧಕ್ಕೆ ನಿಂತಿದ್ದಾರೆ. ಮಕ್ಕಳೆಂದರೆ ಪ್ರಾಣ ಬಿಡುವ ನಮ್ಮ ದೊಡ್ಡಪ್ಪನ ವಿರುದ್ಧ ಹೋರಾಡಲು ಇಷ್ಟವಿಲ್ಲ ಎನ್ನುತ್ತಾನೆ ಅರ್ಜುನ.
Bibek Debroy (1955–2024)The Bhagavad Gita
(6) ‘I don’t know which is better for us, their defeating us or our defeating them. The sons of Dhritarashtra are in front of me. We don’t want to kill them in order to live.’