कार्पण्यदोषोपहतस्वभावः
पृच्छामि त्वां धर्मसम्मूढचेताः ।
यच्छ्रेयः स्यान्निश्चितं ब्रूहि तन्मे
शिष्यस्तेऽहं शाधि मां त्वां प्रपन्नम् ॥
kārpaṇyadoṣopahatasvabhāvaḥ
pṛcchāmi tvāṃ dharmasammūḍhacetāḥ |
yacchreyaḥ syānniścitaṃ brūhi tanme
śiṣyaste'haṃ śādhi māṃ tvāṃ prapannam ||
Swami Sivananda (1887–1963)Bhagavad Gita
7. My heart is overpowered by the taint of pity, my mind is confused as to duty. I ask Thee:
tell me decisively what is good for me. I am Thy disciple. Instruct me who has taken refuge in Thee.
Bannanje Govindacharya (1936–2020)Bhagavad Gita Pravachana
ಕಾರ್ಪಣ್ಯ ದೋಷ ಉಪಹತ ಸ್ವಭಾವಃ ಪೃಚ್ಛಾಮಿ ತ್ವಾಮ್ ಧರ್ಮ ಸಮ್ಮೂಢ ಚೇತಾಃ।
ಯತ್ ಶ್ರೇಯಃ ಸ್ಯಾತ್ ನಿಶ್ಚಿತಮ್ ಬ್ರೂಹಿ ತತ್ ಮೇ ಶಿಷ್ಯಃ ತೇ ಅಹಮ್ TH ಮಾಮ್ ತ್ವಾಮ್ ಪ್ರಪನ್ನಮ್
-ದೌರ್ಬಲ್ಯದ ದೋಷದಿಂದ ನನ್ನ ಸಹಜ ಬೀರಕ್ಕೆ ಮಂಕು ಕವಿದಿದೆ. ಧರ್ಮದ ಬಗೆಗೆ ಬಗೆಗಾಣದವನಾಗಿ
ನಿನ್ನನ್ನು ಕೇಳುತ್ತಿದ್ದೇನೆ; ಹೇಳು ನನಗಿದನ್ನು: ಯಾವುದು ನಿಖರವಾದ ಒಳಿತಿನ ದಾರಿ? ನಾನು ನಿನ್ನ ಶಿಷ್ಯ.
ನಿನಗೆ ಶರಣು ಬಂದ ನನಗೆ ದಾರಿ ತೋರು.
ನನಗೆ ಕಾರ್ಪಣ್ಯ ದೋಷ ಬಂದಿದೆ. ಯಾವುದು ಸರಿ ಯಾವುದು ತಪ್ಪು ಎಂದು ತೀರ್ಮಾನ ಮಾಡಲಾರದ
ದಯನೀಯ ಸ್ಥಿತಿಯಲ್ಲಿದ್ದೇನೆ. ಧರ್ಮದ ಬಗ್ಗೆ ನನ್ನ ಚಿಂತನಶಕ್ತಿ ಗೊಂದಲದ ಗೂಡಾಗಿದೆ. ಯುದ್ಧ ಬೇಕೋ
ಬೇಡವೋ ಎನ್ನುವ ಗೊಂದಲ ನನ್ನನ್ನು ಕಾಡುತ್ತಿದೆ. ಯಾವುದು ನನಗೆ ಹಿತ ಎಂದು ತಿಳಿಯದಾಗಿದೆ. ನಾನು
ನಿನ್ನ ಶಿಷ್ಯನಾಗಿ ನಿನ್ನಲ್ಲಿ ಶರಣಾಗಿದ್ದೇನೆ. ನನಗೆ ಮಾರ್ಗದರ್ಶನ ಮಾಡು ಎಂದು ಅರ್ಜುನ ಕೃಷ್ಣನಲ್ಲಿ
ಕೇಳಿಕೊಳ್ಳುತ್ತಾನೆ. ಇಲ್ಲಿಯ ತನಕ ಭಗವಂತನ ಮುಂದೆ ಪಂಡಿತನಂತೆ ಮಾತನಾಡಿದ ಅರ್ಜುನ, ಈಗ
ಭಗವಂತನಲ್ಲಿ ಶರಣಾಗತಿಯನ್ನು ಬೇಡುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
Bibek Debroy (1955–2024)The Bhagavad Gita
(7)
‘My normal nature has been overtaken by a sense of helplessness.7
Confused about what is dharma, I am asking you. Tell me that which is best
for me. I am your disciple. I have sought refuge in you. Instruct me.’