3.41

तस्मात्त्वमिन्द्रियाण्यादौ नियम्य भरतर्षभ ।
पाप्मानं प्रजहि ह्येनं ज्ञानविज्ञाननाशनम् ॥
tasmāttvamindriyāṇyādau niyamya bharatarṣabha |
pāpmānaṃ prajahi hyenaṃ jñānavijñānanāśanam ||
Swami Sivananda (1887–1963)Bhagavad Gita
41. Therefore, O best of the Bharatas (Arjuna), controlling the senses first, do thou kill this sinful thing (desire), the destroyer of knowledge and realisation!
Bannanje Govindacharya (1936–2020)Bhagavad Gita Pravachana
ತಸ್ಮಾತ್‌ ತ್ವಮ್‌ ಇಂದ್ರಿಯಾಣಿ ಆದೌ ನಿಯಮ್ಯ ಭರತ ಖುಷಭ | ಪಾಪ್ಮಾನಮ್‌ ಪ್ರಜಹಿ ಹಿ ಏನಮ್‌ ಜ್ಞಾನ ವಿಜ್ಞಾನ ನಾಶನಮ್‌- ಆದ್ದರಿಂದ, £ ಭರತವಂಶದ ವೀರಾ, ಮೊದಲು ನೀನು ಇಂದ್ರಿಯಗಳನ್ನು ಹದ್ದಿನಲ್ಲಿರಿಸಿಕೊಂಡು, ಅರಿವನ್ನೂ ಆಳವಾದ ಚಿಂತನ ಶಕ್ತಿಯನ್ನೂ ಹಾಳು ಗೆಡವಬಲ್ಲ ಈ ಪಾಪಿಯನ್ನು ಒದ್ದೋಡಿಸು. ಇಂತಹ ಮಹಾ ವೈರಿಯನ್ನು ನಾವು ಮೊದಲ ಹಂತದಲ್ಲೇ ನಿಯಂತ್ರಿಸಬೇಕು. ಈ ಶತ್ರುವಿನ ಮೊದಲ ಪ್ರವೇಶ ದ್ವಾರವಾದ ಇಂದ್ರಿಯದಲ್ಲೇ ಅದರ ನಿಯಂತ್ರಣ ಮಾಡಬೇಕು. ನಮ್ಮ ಜ್ಞಾನ(ಶ್ರವಣ)ವನ್ನು, ವಿಜ್ಞಾನಮನನ- ನಿಧಿಧ್ಯಾಸನ)ವನ್ನು ಹಾಳುಗೆಡವಿ, ನಮ್ಮ ಚಿಂತನಾ ಶಕ್ತಿಯನ್ನು ನಾಶಮಾಡಬಲ್ಲ ಈ ಮಹಾ ಪಾಪಿಯನ್ನು ಒದ್ದೋಡಿಸು ಎನ್ನುತ್ತಾನೆ ಕೃಷ್ಣ. ಆದರೆ ಹೇಗೆ? ಇದಕ್ಕೆ ಯಾರು ಸಹಾಯ ಮಾಡುತ್ತಾರೆ ? ಮುಂದೆ ಕೇಳಿ!
Bibek Debroy (1955–2024)The Bhagavad Gita
(41) ‘O best among the descendants of Bharata!52 Therefore, you should first control your senses. Destroy this53 that is like sin and is the destroyer of knowledge.’54