न मां कर्माणि लिम्पन्ति न मे कर्मफले स्पृहा ।
इति मां योऽभिजानाति कर्मभिर्न स बध्यते ॥
na māṃ karmāṇi limpanti na me karmaphale spṛhā |
iti māṃ yo'bhijānāti karmabhirna sa badhyate ||
Sri Madhvacharya (1238–1317)Bhagavad Gita Tatparya Nirnaya
जीवभेदनिवृत्यर्थं मामिति विशेषणम्॥
Swami Sivananda (1887–1963)Bhagavad Gita
14. Actions do not taint Me, nor have I a desire for the fruits of actions. He who knows Me
thus is not bound by actions.
Bannanje Govindacharya (1936–2020)Bhagavad Gita Pravachana
ನ ಮಾಂ ಕರ್ಮಾಣಿ ಲಿಂಪಂತಿ ನಮೇ ಕರ್ಮಫಲೇ करे
ಇತಿ ಮಾಮ್ ಯಃ ಅಭಿಜಾನಾತಿ ಕರ್ಮಭಿಃ ನ ಸಃ ಬಧ್ಯತೇ-ಕರ್ಮಗಳು ನನ್ನನ್ನು ಅಂಟುವುದಿಲ್ಲ. ನನಗೆ
ಕರ್ಮಫಲದ ಬಯಕೆಯಿಲ್ಲ. ಹೀಗೆಂದು ನನ್ನನ್ನು ತಿಳಿದವನು ಕರ್ಮದ ಸೆರೆಯಲ್ಲಿ ಸಿಕ್ಕಿ ಬೀಳನು.
ಭಗವಂತ ಅವರವರ ಸ್ವಭಾವಕ್ಕೆ ತಕ್ಕಂತೆ, ಅವರವರ ಕರ್ಮಕ್ಕೆ ತಕ್ಕಂತೆ (ಗುಣಕರ್ಮ ವಿಭಾಗಶಃ)
ಪ್ರಪಂಚವೆಂಬ ತೋಟವನ್ನು ನಿರ್ಮಿಸಿ, ನಾಲ್ಕು ವರ್ಣದ ಮೋಕ್ಷಯೋಗ್ಯ ಮಾನವರ ಸೃಷ್ಟಿಯನ್ನು ಈ ಭೂಮಿ
ಮೇಲೆ ಮಾಡಿದ. "ಇದರಿಂದ ನನಗೆ ಯಾವ ಕರ್ಮವೂ ಅಂಟುವುದಿಲ್ಲ” ಎನ್ನುತ್ತಾನೆ ಕೃಷ್ಣ. ಕರ್ಮ ಅಂಟುವುದು
'ಇದು ನನ್ನದು', 'ನಾನು ಮಾಡಿದ್ದು' ಎನ್ನುವ ಅಭಿಮಾನವಿದ್ದಾಗ ಮಾತ್ರ. ಭಗವಂತನಿಗೆ ಕರ್ಮದ ಅಂಟು
ಅಥವಾ ನಂಟು ಇಲ್ಲ. ಕರ್ಮಫಲದ ಅಭಿಮಾನವಿಲ್ಲ. ಆತನಿಗೆ ಕರ್ಮದ ಪರಿಶ್ರಮ, ಆಯಾಸಪೂರ್ವಕ ಕರ್ತೃತ್ವ,
ಫಲದ ಬಯಕೆ ಇಲ್ಲ. ಈ ಸತ್ಯವನ್ನು ಅರಿತವ, ಅರಿತು ಅದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡವ, ಕರ್ಮ
ಬಂಧನದಲ್ಲಿ ಸಿಕ್ಕಿಬೀಳನು.
Bibek Debroy (1955–2024)The Bhagavad Gita
(14)
‘Actions do not touch me, nor do I desire the fruits of action. He who
knows me in this fashion is not tied down by action.’