गतसङ्गस्य मुक्तस्य ज्ञानावस्थितचेतसः ।
यज्ञायाचरतः कर्म समग्रं प्रविलीयते ॥
gatasaṅgasya muktasya jñānāvasthitacetasaḥ |
yajñāyācarataḥ karma samagraṃ pravilīyate ||
Sri Madhvacharya (1238–1317)Bhagavad Gita Tatparya Nirnaya
मुक्तस्य स्वातन्त्र्याभिमानात्॥23॥
Swami Sivananda (1887–1963)Bhagavad Gita
23. To one who is devoid of attachment, who is liberated, whose mind is established in
knowledge, who works for the sake of sacrifice (for the sake of God), the whole action is dissolved.
Bannanje Govindacharya (1936–2020)Bhagavad Gita Pravachana
ಗತ ಸಂಗಸ್ಯ ಮುಕ್ತಸ್ಯ ಜ್ಞಾನ ಅವಸ್ಥಿತ ಚೇತಸಃ |
ಯಜ್ಞಾಯ ಆಚರತಃ ಕರ್ಮ ಸಮಗ್ರಮ್ ಪ್ರವಿಲೀಯತೇ -ಫಲದ ನಂಟು ತೊರೆದು, ದೇಹಾಭಿಮಾನ ತೊರೆದು,
ಭಗವಂತನ ಅರಿವಿನಲ್ಲೇ ಬಗೆನೆಟ್ಟು, ಪೂಜೆಯೆಂದು ಮಾಡುವವನ ಎಲ್ಲಾ ಕರ್ಮ ಲಯಗೊಳ್ಳುತ್ತದೆ.
ಈ ಶ್ಲೋಕದಲ್ಲಿ ಮೇಲೆ ಹೇಳಿದ ಎಲ್ಲಾ ವಿಷಯವನ್ನು ಉಪಸಂಹಾರ ರೂಪದಲ್ಲಿ ಭಗವಂತ ನಮ್ಮ
ಮುಂದಿಟ್ಟಿದ್ದಾನೆ.
ಫಲದ ಬಗ್ಗೆ ಅತಿಯಾದ ಆಸೆ ಇಟ್ಟುಕೊಳ್ಳಬೇಡ; ಅತಿಯಾದ ನಿರೀಕ್ಷೆ ಬೇಡ; ಕರ್ತವ್ಯನಿಷ್ಠೆ ಇರಲಿ;
ದೇಹಾಭಿಮಾನ, ಪರಿವಾರದ ಅಭಿಮಾನವನ್ನು ತೊರೆದು ನಿರ್ಲಿಪ್ತನಾಗಿ ಬದುಕಲು ಕಲಿ; ಮನಸ್ಸನ್ನು
ಜ್ಞಾನಸ್ವರೂಪನಾದ ಭಗವಂತ(ಚೇಶಸ್ಸು)ನಲ್ಲಿ ನೆಲೆಗೊಳಿಸು. ಹೀಗೆ ಬದುಕಿದಾಗ ನಾವು ಮಾಡುವ
ಕರ್ಮವೆಲ್ಲವೂ ಯಜ್ಞವಾಗಿ ಯಜ್ಞ ನಾಮಕ ಭಗವಂತನನ್ನು ಸೇರುತ್ತದೆ ಹಾಗೂ ಜ್ಞಾನದ ಬೆಂಕಿಯಲ್ಲಿ ಕರ್ಮದ
ಕೊಳೆ ಸುಟ್ಟುಹೋಗುತ್ತದೆ.
Bibek Debroy (1955–2024)The Bhagavad Gita
(23)
‘Beyond attachment, free31 and with a mind established in knowledge,
when he performs action for a yajna alone,32 everything is destroyed.’33