अर्जुन उवाच ।
संन्यासं कर्मणां कृष्ण पुनर्योगं च शंससि ।
यच्छ्रेय एतयोरेकं तन्मे ब्रूहि सुनिश्चितम् ॥
arjuna uvāca |
saṃnyāsaṃ karmaṇāṃ kṛṣṇa punaryogaṃ ca śaṃsasi |
yacchreya etayorekaṃ tanme brūhi suniścitam ||
Sri Madhvacharya (1238–1317)Bhagavad Gita Tatparya Nirnaya
योगसंन्यस्तकर्माणमित्यादौ न्यासशब्दः सर्वकर्मत्यागविषय इत्याशङ्क्य
योगसंन्यासयोर्भिन्नपुन्निष्ठत्वाभिप्रायेण पृच्छति - संन्यासमिति॥01॥
Swami Sivananda (1887–1963)Bhagavad Gita
1. Renunciation of actions, O Krishna, Thou praisest, and again Yoga! Tell me conclusively
which is the better of the two.
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ-ಅರ್ಜುನ ಕೇಳಿದನು:
ಸಂನ್ಯಾಸಂ ಕರ್ಮಣಾಮ್ ಕೃಷ್ಣ ಪುನಃ ಯೋಗಮ್ ಚ ಶಂಸಸಿ |
ಯತ್ ಶ್ರೇಯಃ ಏತಯೋಃ ಏಕಮ್ ತತ್ ಮೇ ಬ್ರೂಹಿ ಸುನಿಶ್ಚಿತಮ್ -- ಕೃಷ್ಣಾ, ಒಮ್ಮೆ ಕರ್ಮಸಂನ್ಯಾಸವನ್ನು
ಹೊಗಳುತ್ತಿ; ಮತ್ತೊಮ್ಮೆ ಕರ್ಮಯೋಗವನ್ನು. ಇವೆರಡರಲ್ಲಿ ಯಾವುದು ಮಿಗಿಲು ಅದನ್ನು ನನಗೆ ಖಚಿತವಾಗಿ
ಹೇಳು.
ಅರ್ಜುನ ಕೇಳುತ್ತಾನೆ: "£ ಕೃಷ್ಣಾ, ನೀನು ಒಮ್ಮೆ ಹೋರಾಡು ಎನ್ನುತ್ತಿ, ಇನ್ನೊಮ್ಮೆ ಕರ್ಮಸಂನ್ಯಾಸ ಮಾಡು
ಅನ್ನುತ್ತಿ. ಒಂದು ವೇಳೆ ಕರ್ಮಸಂನ್ಯಾಸ ಅಂದರೆ ಕರ್ಮತ್ಯಾಗವಾದರೆ ಇದು ಒಂದಕ್ಕೊಂದು ವಿರುದ್ಧ. ಇದರಲ್ಲಿ
ಯಾವುದು ಶ್ರೇಯಸ್ಕರ ಎನ್ನುವುದನ್ನು ನಿಶ್ಚಿತವಾಗಿ ಹೇಳು” ಎಂದು. ಯುದ್ಧ ಮಾಡುವಾಗ ದ್ವಂದ್ವ ಅನ್ನುವುದು
ಇದ್ದೇ ಇದೆ. ದ್ವಂದ್ವತ್ಯಾಗದಿಂದ ಯುದ್ಧ ಮಾಡುವುದು ಹೇಗೆ? ಕರ್ಮಸಂನ್ಯಾಸ ಮತ್ತು ಕರ್ಮಯೋಗ ಇವೆರಡೂ
ಒಟ್ಟಿಗೆ ಹೇಗೆ ಸಾಧ್ಯ? ಯುದ್ಧವೆಂದಮೇಲೆ ರಾಗ-ದ್ವೇಷ ಇದ್ದೇ ಇರುತ್ತದೆ. ಈ ಕಾರಣದಿಂದ ಕೃಷ್ಣನ ಮಾತು
ನಮಗೆ ಖಚಿತವಾಗಿ ಅರ್ಥವಾಗುವುದಿಲ್ಲ. ಅದಕ್ಕಾಗಿ ಅರ್ಜುನ ಕೃಷ್ಣನಲ್ಲಿ ವಿವರವನ್ನು ಕೇಳುತ್ತಿದ್ದಾನೆ.
ಇಲ್ಲಿ ಅರ್ಜುನ ತನ್ನ ಪ್ರಶ್ನೆಯ ನಡುವೆ "ಕೃಷ್ಣಾ" ಎನ್ನುವ ಸಂಬೋಧನೆಯನ್ನು ಬಳಸಿದ್ದಾನೆ. 'ಕರ್ಷತಿ ಇತೀ
ಕೃಷ್ಣಃ. ಎಲ್ಲರನ್ನೂ ತನ್ನೆಡೆಗೆ ಸೆಳೆಯುವ ಪಾದರಸ, ಸಂಸಾರದಿಂದ ಎತ್ತರಕ್ಕೆ ಕೊಂಡೊಯ್ಯುವ
ಕರ್ಷಣಶಕ್ತಿಯಾದ ಸೌಂದರ್ಯಮೂರ್ತಿ ಭಗವಂತ ಕೃಷ್ಣಃ. ಅಜ್ಞಾನದಿಂದ ಬರುವ. ಸಂಶಯವನ್ನು
ಕರ್ಷಣೆಮಾಡಿ, ಜ್ಞಾನದ ಮಡಿಲಿಗೆ ಸೆಳೆಯುವ ನೀನು ನನಗೆ ಖಚಿತವಾಗಿ ಯಾವುದು ಶ್ರೇಯಸ್ಸು ಎನ್ನುವುದನ್ನು
ತಿಳಿಸು ಎನ್ನುವ ಭಾವ ಈ ಸಂಬೋಧನೆಯಲ್ಲಿದೆ.
Bibek Debroy (1955–2024)The Bhagavad Gita
(1)
Arjuna said:
‘O Krishna! You are asking me to give up all action and you are also asking
me to practise yoga.1 Between these two, tell me decidedly which one is
better.’2