योगयुक्तो विशुद्धात्मा विजितात्मा जितेन्द्रियः ।
सर्वभूतात्मभूतात्मा कुर्वन्नपि न लिप्यते ॥
yogayukto viśuddhātmā vijitātmā jitendriyaḥ |
sarvabhūtātmabhūtātmā kurvannapi na lipyate ||
Sri Madhvacharya (1238–1317)Bhagavad Gita Tatparya Nirnaya
सर्वभूतात्मभूतात्मेति मुख्ययोगः।
‘आदानात् सर्वभूतानां विष्णुरात्मा प्रकीर्तितः।
सर्वभूतात्मभूतात्म तत्र भूतमनाः पुमान्’ इति च॥07॥
Swami Sivananda (1887–1963)Bhagavad Gita
7. He who is devoted to the path of action, whose mind is quite pure, who has conquered the
self, who has subdued his senses and who has realised his Self as the Self in all beings, though
acting, he is not tainted.
Bannanje Govindacharya (1936–2020)Bhagavad Gita Pravachana
ಯೋಗಯುಕ್ತಃ ವಿಶುದ್ಧ ಆತ್ಮಾ IBS ಆತ್ಮಾ ಜಿತ ಇಂದ್ರಿಯಃ |
ಸರ್ವ ಭೂತ ಆತ್ಮಭೂತ ಆತ್ಮಾ ಕುರ್ವನ್ ಅಪಿ ನ ಲಿಪ್ಯತೇ-- ಕರ್ಮಯೋಗದಲ್ಲಿ ತೊಡಗಿದವನು, ತಿಳಿಯಾದ
ಬಗೆಯವನು, ಬಗೆಯ ಗೆದ್ದವನು. ಇಂದ್ರಿಯಗಳನ್ನೂ ಗೆದ್ದವನು. ಎಲ್ಲಾ ಜೀವಿಗಳನ್ನು ಪೊರೆವ ಭಗವಂತ ತನ್ನ
ದೊರೆಯೆಂದು ತಿಳಿದವನು.[ಭಗವಂತನಲ್ದೇ ಬಗೆ ನೆಟ್ಟವನು]. ಮಾಡಿದರೂ ಅಂಟಿಸಿಕೊಳ್ಳುವುದಿಲ್ಲ.
ಕರ್ಮಯೋಗದಲ್ಲಿ ತೊಡಗಿದವನು ತನ್ನ ಮನೋನಿಗ್ರಹ ಮಾಡಿ ಶುದ್ಧವಾದ ಮನಸ್ಸಿನಿಂದ ಶುದ್ಧಕರ್ಮವನ್ನು
ಮಾಡಬೇಕು. ಮನಸ್ಸನ್ನು ಗೆಲ್ಲಬೇಕಾದರೆ ಭಗವಂತನ ಒಲವು ಬೇಕು. ಮನಸ್ಸನ್ನು ಗೆದ್ದವನು ಇಂದ್ರಿಯಗಳನ್ನು
ಗೆಲ್ಲುತ್ತಾನೆ-ಅದರಿಂದ ಆತ್ಮ ಶುದ್ಧಿಯಾಗುತ್ತದೆ. ಆಗ ಸರ್ವಭೂತಗಳಿಗೂ ಆತ್ಮಭೂತನಾದ ಭಗವಂತನೇ ನನ್ನ
ಆತ್ಮ ಎನ್ನುವ ಅರಿವಾಗುತ್ತದೆ. ಸರ್ವಗತ, ಸರ್ವನಿಯಾಮಕ ಭಗವಂತ ನನ್ನೊಳಗೂ ಇದ್ದಾನೆ, ಅವನೇ
ವಿಶ್ವನಿಯಾಮಕನಾಗಿ ವಿಶ್ವದಲ್ಲಿ ತುಂಬಿದ್ದಾನೆ. ಜಗತ್ತನ್ನು ನಿಯಂತ್ರಿಸುವ ಅನಂತಶಕ್ತಿ ಅಣೋರಣೀಯವಾಗಿ
ನನ್ನ ಜೀವಸ್ವರೂಪದೊಳಗೂ ತುಂಬಿದೆ ಎನ್ನುವ ಅನುಷ್ಠಾನದಿಂದ, ಸರ್ವಭೂತಗಳಲ್ಲಿ ಅಂತರ್ಯಾಮಿಯಾದ
ಭಗವಂತನಲ್ಲಿ ಮನಸ್ಸನ್ನು ನೆಲೆಗೊಳಿಸಿ ಕರ್ಮ ಮಾಡಿದಾಗ, ನಮಗೆ ಕರ್ಮ ಅಂಟಿಕೊಳ್ಳುವುದಿಲ್ಲ.
ಕರ್ಮಸಂನ್ಯಾಸ ಮತ್ತು ಕರ್ಮಯೋಗ ಎರಡನ್ನು ಬೆರೆಸಿ ಜೀವನದಲ್ಲಿ ಕರ್ಮಾನುಷ್ಠಾನ ಮಾಡಬೇಕು ಎಂದು
ವಿವರಿಸಿದ ಕೃಷ್ಣ, ನಮ್ಮ ದೈನಂದಿನ ಜೀವನದಲ್ಲಿ ಈ ರೀತಿಯ ಕರ್ಮಾನುಷ್ಠಾನ ಅಂದರೆ ಏನು ಎನ್ನುವುದರ
ವಿವರಣೆಯನ್ನು ಮುಂದಿನ ಶ್ಲೋಕದಲ್ಲಿ ಕೊಡುತ್ತಾನೆ.
Bibek Debroy (1955–2024)The Bhagavad Gita
‘O mighty-armed!9 Without action, renunciation is only the cause of
unhappiness.10 The sage who uses yoga attains the brahman quickly.’
(7)
‘He who practises yoga, he who is pure of heart, he who has controlled his
body, he who has controlled his senses, he who sees his own atman in the
atman of all beings, he is not tied down, even if he performs action.’