यदा विनियतं चित्तमात्मन्येवावतिष्ठते ।
निःस्पृहः सर्वकामेभ्यो युक्त इत्युच्यते तदा ॥
yadā viniyataṃ cittamātmanyevāvatiṣṭhate |
niḥspṛhaḥ sarvakāmebhyo yukta ityucyate tadā ||
Swami Sivananda (1887–1963)Bhagavad Gita
18. When the perfectly controlled mind rests in the Self only, free from longing for the
objects of desire, then it is said: “He is united.”
COMMENTARY: Without union with the Self neither harmony nor balance nor Samadhi
is possible.
Bannanje Govindacharya (1936–2020)Bhagavad Gita Pravachana
ಯದಾ ವಿನಿಯತಮ್ ಚಿತ್ತಮ್ ಆತ್ಮನಿ ಏವ ಅವತಿಷ್ಠತೇ |
ನಿಸ್ಪೃಹಃ ಸರ್ವ ಕಾಮೇಭ್ಯಃ ಯುಕ್ತಃ ಇತಿ ಉಚ್ಯತೇ ತದಾ-ಚೆನ್ನಾಗಿ ಹದಗೊಂಡ ಒಳಬಗೆ ಭಗವಂತನಲ್ಲೇ
ನೆಲೆಗೊಂಡಾಗ, ಎಲ್ಲಾ ಕಾಮಗಳ ಆಸೆ ಅಳಿದಾಗ 'ಧ್ಯಾನಯೋಗಿ' ಎನ್ನಿಸಿಕೊಳ್ಳುತ್ತಾನೆ.
ಯೋಗಾಭ್ಯಾಸದಿಂದ ಯೋಗಿಯ ಸುಪ್ಪಪ್ರಜ್ಞೆ ನಿಯಂತ್ರಣವಾಗುತ್ತದೆ. ಸಾಮಾನ್ಯವಾಗಿ ನಮ್ಮ ಚಿತ್ತದಲ್ಲಿರುವ
ಹಿಂದಿನ ಕೆಟ್ಟ ನೆನಪುಗಳು ಸದಾ ನಮ್ಮನ್ನು ಕಾಡುತ್ತಿರುತ್ತವೆ. ಯಾವುದೋ ಹಗೆ, ಯಾವುದೋ ಪ್ರೀತಿ
ಇವೆಲ್ಲವನ್ನೂ ಬದಿಗೊತ್ತಿ ಯೋಗಿ ತನ್ನ ಅಂತರಂಗದ ಪೀಠದಲ್ಲಿ ಕೇವಲ ಭಗವಂತನನ್ನು ಕೂರಿಸಬಲ್ಲ. ಹೀಗೆ
ಮಾಡಿದಾಗ ಸದಾ ಅಂತರಂಗದಲ್ಲಿ ಭಗವಂತನ ದರ್ಶನವಾಗುತ್ತದೆ. ಆ ಭಗವಂತನನ್ನು ಕಂಡಮೇಲೆ ಇನ್ನೇನೂ
ಬೇಕು ಎನಿಸುವುದಿಲ್ಲ. ಏಕೆಂದರೆ ಭಗವಂತ ನಾವು ಬಯಸುವ ಸಂಗತಿಗಳಲ್ಲೇ ಅತ್ಯಂತ ಶ್ರೇಷ್ಠವಾದ ಸಂಗತಿ.
ಅಂತರಂಗದ ಆನಂದದ ಚಿಲುಮೆ ತೆರೆದುಕೊಂಡಾಗ ಕ್ಷುದ್ರವಾದ ಬಾಹ್ಯ ಕಾಮನೆಗಳು ಅಳಿದುಹೋಗಿ ಆತ
ಧ್ಯಾನಯೋಗಿ ಎನಿಸಿಕೊಳ್ಳುತ್ತಾನೆ.
Bibek Debroy (1955–2024)The Bhagavad Gita
(18)
‘When the intellect is specially controlled and established in the atman, in
that situation, indifferent towards all desire, yoga is said to have been
achieved.’