सर्वभूतस्थितं यो मां भजत्येकत्वमास्थितः ।
सर्वथा वर्तमानोऽपि स योगी मयि वर्तते ॥
sarvabhūtasthitaṃ yo māṃ bhajatyekatvamāsthitaḥ |
sarvathā vartamāno'pi sa yogī mayi vartate ||
Sri Madhvacharya (1238–1317)Bhagavad Gita Tatparya Nirnaya
सर्वत्र विष्णुरेक इति स्थितः॥31॥
Swami Sivananda (1887–1963)Bhagavad Gita
31. He who, being established in unity, worships Me who dwells in all beings,—that Yogi
abides in Me, whatever may be his mode of living.
Bannanje Govindacharya (1936–2020)Bhagavad Gita Pravachana
ಸರ್ವಭೂತಸ್ಥಿತಂ ಯಃ ಮಾಮ್ ಭಜತಿ ಏಕತ್ವಮ್ ಆಸ್ಥಿತಃ
ಸರ್ವಥಾ ವರ್ತಮಾನಃ ಅಪಿ ಸಃ ಯೋಗೀ ಮಯಿ ವರ್ತತೇ-ಎಲ್ಲಾ ಜೀವಿಗಳಲ್ಲಿರುವ ನನ್ನನ್ನು ಏಕರೀತಿಯಿಂದ
ತಿಳಿದು ಪೂಜಿಸುವವನು ಯಾವ ಸ್ಥಿತಿಯಲ್ಲಿದ್ದರೂ ನನ್ನಲ್ಲಿರುತ್ತಾನೆ.
ಕೃಷ್ಣ ಹೇಳುತ್ತಾನೆ: “ಸರ್ವಗತನಾದ ಭಗವಂತ ಎಲ್ಲಾ ಕಡೆ ಏಕರೂಪವಾಗಿದ್ದಾನೆ ಎನ್ನುವ ಅನುಸಂಧಾನ ಮತ್ತು
ನಿರಂತರ ಭಕ್ತಿ ಇರುವ ಸಾಧಕ, ಆತ ಹೇಗೇ ಇರಲಿ, ಅವನು ನನ್ನನ್ನು ಸೇರುವುದು ನಿಶ್ಚಿತ” ಎಂದು. ಅಪರೋಕ್ಷ
ಜ್ಞಾನ ಪಡೆದವ ಭಗವಂತನಿಂದ ಎಂದೂ ದೂರ ಸರಿಯುವುದಿಲ್ಲ. ಆತ ಮೋಕ್ಷವನ್ನು ಪಡೆದು ಭಗವಂತನಲ್ಲಿ
ನೆಲೆಸುತ್ತಾನೆ.
Bibek Debroy (1955–2024)The Bhagavad Gita
(31)
‘He is based in equality and worships me, who is present in everything.
Wherever that yogi is, he is established in me.’