प्राप्य पुण्यकृतां लोकानुषित्वा शाश्वतीः समाः ।
शुचीनां श्रीमतां गेहे योगभ्रष्टोऽभिजायते ॥
prāpya puṇyakṛtāṃ lokānuṣitvā śāśvatīḥ samāḥ |
śucīnāṃ śrīmatāṃ gehe yogabhraṣṭo'bhijāyate ||
Swami Sivananda (1887–1963)Bhagavad Gita
41. Having attained to the worlds of the righteous and, having dwelt there for everlasting
years, he who fell from Yoga is reborn in the house of the pure and wealthy.
Bannanje Govindacharya (1936–2020)Bhagavad Gita Pravachana
ಪ್ರಾಪ್ಯ ಪುಣ್ಯಕೃತಾಮ್ ಲೋಕಾನ್ ಉಪಿತ್ವಾ ಶಾಶ್ವತೀಃ ಸಮಾಃ |
ಶುಚೀನಾಮ್ ಶ್ರೀಮತಾಮ್ ಗೇಹೇ ಯೋಗ ಭ್ರಷ್ಟಃ ಅಭಿಜಾಯತೇ-ಇಂತಹ ಯೋಗ ಭ್ರಷ್ಟನು ಪುಣ್ಯವಂತರ
ಲೋಕಗಳನ್ನು ಪಡೆದು ಅಲ್ಲಿ ಬಹಳ ಕಾಲ ನೆಲೆಸಿ ಅನಂತರ ನಿರ್ಮಲರೂ ಸಿರಿವಂತರೂ ಆದವರ ಮನೆಯಲ್ಲಿ
ಹುಟ್ಟುತ್ತಾನೆ.
ಯೋಗಾಭ್ಯಾಸ ಮಾಡಿ, ಭಗವಂತನ ಧ್ಯಾನಕ್ಕೆ ಪ್ರಯತ್ನಿಸಿ, ಕೆಲವು ಮೆಟ್ಟಲನ್ನೇರಿ ಯಾವುದೋ ಕಾರಣದಿಂದ,
ಮನೋವಿಕ್ಷೇಪದಿಂದ ಅಥವಾ ಆಯುಸ್ಸು ಮುಗಿದುದರಿಂದ, ಅಲ್ಲೇ ಅದನ್ನು ನಿಲ್ಲಿಸಿದವನ ಸಾಧನೆ ಎಂದೂ
ವ್ಯರ್ಥವಲ್ಲ. ಇದು ಏಕೆ ಎನ್ನುವುದನ್ನು ಕೃಷ್ಣ ಹಿಂದಿನ ಅಧ್ಯಾಯದಲ್ಲೇ (ಅ-೨; ಶ್ಲೋ-೪೦) ವಿವರಿಸಿದ್ದಾನೆ. ಅದಕ್ಕೆ
ಒತ್ತು ಕೊಟ್ಟು ಇಲ್ಲಿ ಮತ್ತೆ ವಿವರಿಸುತ್ತಾನೆ. ಕೃಷ್ಣ ಹೇಳುತ್ತಾನೆ ಸಾಧನೆ ಮಧ್ಯದಲ್ಲಿ ನಿಂತು ಹೋದರೆ ಏನೂ
ತೊಂದರೆ ಇಲ್ಲ. ಏಕೆಂದರೆ ಅಂತವನು ದೇಹತ್ಯಾಗ ಮಾಡಿದ ಮೇಲೆ ಪುಣ್ಯವನ್ನು ಗಳಿಸಿದವರು ಪಡೆಯುವಂತಹ
ಲೋಕವನ್ನು ಪಡೆಯುತ್ತಾನೆ. ಬಹಳ ಕಾಲದ ತನಕ ಅಲ್ಲಿ ಸುಖವನ್ನು ಅನುಭವಿಸಿ, ಮತ್ತೆ ಭೂಮಿಯಲ್ಲಿ
ಸ್ವಚ್ಛವಾದ ಶ್ರೀಮಂತ ವೇದಜ್ಜರ ಮನೆಯಲ್ಲಿ ಹುಟ್ಟುತ್ತಾನೆ. ಆತನಿಗೆ ಯಾವುದೇ ಐಹಿಕ ಭೋಗದ ಕೊರತೆ
ಕಾಡದು. ಯೋಗಸಾಧನೆಗೆ ಬೇಕಾದ ಅತ್ಯುತ್ತಮ ವಾತಾವರಣ ಅವನಿಗೆ ದೊರೆಯುತ್ತದೆ.
Bibek Debroy (1955–2024)The Bhagavad Gita
(41)
‘He who has deviated from the path of yoga attains the worlds of the
righteous46 and dwells there for many years. Thereafter, he is born in a
righteous and wealthy household.’