6.43

तत्र तं बुद्धिसंयोगं लभते पौर्वदेहिकम् ।
यतते च ततो भूयः संसिद्धौ कुरुनन्दन ॥
tatra taṃ buddhisaṃyogaṃ labhate paurvadehikam |
yatate ca tato bhūyaḥ saṃsiddhau kurunandana ||
Swami Sivananda (1887–1963)Bhagavad Gita
43. There he comes in touch with the knowledge acquired in his former body and strives more than before for perfection, O Arjuna!
Bannanje Govindacharya (1936–2020)Bhagavad Gita Pravachana
ತತ್ರ ತಮ್‌ ಬುದ್ಧಿಸಂಯೋಗಮ್‌ ಲಭತೇ ಪೌರ್ವ ದೈಹಿಕಮ್‌ | ಯತತೇ ಚ ತತಃ ಭೂಯಃ ०९८९ ಕುರುನಂದನ-- ಈ ಜನ್ಮದಲ್ಲೂ ಹಿಂದಿನ ಜನ್ಮದ ವಿವೇಕದ ನಂಟನ್ನು ಮರಳಿ ಪಡೆಯುತ್ತಾನೆ. ಕುರುನಂದನಾ, ಮತ್ತೆ ಮರಳಿ ಸಿದ್ಧಿಗಾಗಿ ಪ್ರಯತ್ನಿಸುತ್ತಾನೆ. ಹಿಂದಿನ ಜನ್ಮದಲ್ಲಿ ಅವನು ಏನು ಸಾಧನೆ ಮಾಡಿದ್ದ ಅವೆಲ್ಲವೂ ಸುಪ್ಪಪ್ರಜ್ಜೆಯಲ್ಲಿ ಹುದುಗಿದ್ದು ಅದಕ್ಕೆ ಅನುಗುಣವಾದ ವಾತಾವರಣ ಸಿಕ್ಕ ತಕ್ಷಣ ಅದು ಜಾಗೃತವಾಗುತ್ತದೆ. ಈ ಜನ್ಮದ ಬೆಳವಣಿಗೆ ಹಿಂದಿನ ಜನ್ಮದ ಬೆಳವಣಿಗೆಯ ಉತ್ತರಾರ್ಧವಾಗುತ್ತದೆ. ಒಂದು ವೇಳೆ ಹಿಂದಿನ ಜನ್ಮದಲ್ಲಿ ಹೆಚ್ಚು ಬೆಳವಣಿಗೆ ಆಗದೇ ಇದ್ದಿದ್ದರೆ ಇಲ್ಲಿ ಅದನ್ನು ಪ್ರಾರಂಭಿಸಬೇಕೇ ಹೊರತು ಅದಕ್ಕಾಗಿ ಗಾಬರಿಪಡುವ ಅವಶ್ಯಕತೆ ಇಲ್ಲ. ಪೂರ್ವ ಜನ್ಮದ ಸಂಸ್ಕಾರ ಸದಾ ನಮ್ಮೊಂದಿಗಿರುತ್ತದೆ ಹಾಗೂ ಆ ಸಂಸ್ಕಾರದೊಂದಿಗೆ ನಾವು ಸಾಧನೆಯ ಹಾದಿಯಲ್ಲಿ ಮುಂದುವರಿಯಬೇಕು. ಧ್ಯಾನಯೋಗವೆಂಬುವುದು ಒಂದು ಜನ್ಮದ ಸಾಧನೆಯಲ್ಲ.
Bibek Debroy (1955–2024)The Bhagavad Gita
(43) ‘O descendant of Kuru!47 In that birth obtains48 that intelligence49 about liberation from an earlier birth and thereafter, strives again for liberation.’