6.44

पूर्वाभ्यासेन तेनैव ह्रियते ह्यवशोऽपि सः ।
जिज्ञासुरपि योगस्य शब्दब्रह्मातिवर्तते ॥
pūrvābhyāsena tenaiva hriyate hyavaśo'pi saḥ |
jijñāsurapi yogasya śabdabrahmātivartate ||
Swami Sivananda (1887–1963)Bhagavad Gita
44. By that very former practice he is borne on in spite of himself. Even he who merely wishes to know Yoga transcends the Brahmic word. COMMENTARY: One who had fallen from Yoga is carried to the goal (which he intended to reach in his previous birth), by the force of the impressions of his past Yogic practices, though he may be unconscious of it and may not be willing to adopt the course of Yogic discipline due to the force of some evil Karma.
Bannanje Govindacharya (1936–2020)Bhagavad Gita Pravachana
ಪೂರ್ವ ಅಭ್ಯಾಸೇನ ತೇನ ಏವ ಹ್ರಿಯತೇ ಹಿ ಅವಶಃ ಅಪಿ ಸಃ | ಜಿಜ್ಞಾಸುಃ ಅಪಿ ಯೋಗಸ್ಯ ಶಬ್ದಬ್ರಹ್ಮ ಅತಿವರ್ತತೇ -- ಹಿಂದಿನ ಅಭ್ಯಾಸ ಬಲದಿಂದ ಅವನಿಗರಿವಿಲ್ಲದೆಯೇ, ಅವನ ಬಗೆ ಅತ್ತ ಹರಿಯುತ್ತದೆ. ಧ್ಯಾನಯೋಗವನ್ನು ತಿಳಿಯಬಯಸಿದವನು ಕೂಡಾ ಶಬ್ದಬ್ರಹ್ಮದಾಚೆಗಿರುವ ಪರಬ್ರಹ್ಮನನ್ನು ಸೇರುತ್ತಾನೆ. ಒಂದು ವೇಳೆ ವೇದಜ್ಜರ ಮನೆಯಲ್ಲಿ ಹುಟ್ಟದೇ ಇದ್ದರೂ ಕೂಡಾ ಹಿಂದಿನ ಜನ್ಮದ ಸಾಧನೆಯ ಫಲದಿಂದ ನಮಗರಿವಿಲ್ಲದಂತೆ ನಮ್ಮ ಮನಸ್ಸು ಸಾಧನೆಯತ್ತ ಹರಿಯುತ್ತದೆ. ಪ್ರಹ್ಲಾದದನ ಮತ್ತು ಪಿಂಗಳೆಯ ಕಥೆ ಇದಕ್ಕೆ ಉತ್ತಮ ದೃಷ್ಟಾಂತ. ಅಂತರಂಗದಲ್ಲಿ ಸದಾ ಅಧ್ಯಾತ್ಮದ ಬಗ್ಗೆ ತುಡಿತ, ಅತ್ಯಂತ ಉತ್ಕಟವಾದ ಕಳಕಳಿ ಇದ್ದರೆ ಅವರು ಶಾಸ್ತ್ರ ಓದಿದವರನ್ನೂ ಮೀರಿ ಎತ್ತರಕ್ಕೇರುತ್ತಾರೆ.
Bibek Debroy (1955–2024)The Bhagavad Gita
(44) ‘Because of that earlier practice, is almost involuntarily, attracted.50 A person who seeks yoga transcends the Vedas.’51