श्रीभगवानुवाच ।
मय्यासक्तमनाः पार्थ योगं युञ्जन्मदाश्रयः ।
असंशयं समग्रं मां यथा ज्ञास्यसि तच्छृणु ॥
śrībhagavānuvāca |
mayyāsaktamanāḥ pārtha yogaṃ yuñjanmadāśrayaḥ |
asaṃśayaṃ samagraṃ māṃ yathā jñāsyasi tacchṛṇu ||
Swami Sivananda (1887–1963)Bhagavad Gita
1. O Arjuna, hear how you shall without doubt know Me fully, with the mind intent on Me,
practising Yoga and taking refuge in Me!
COMMENTARY: If you sing the glories and attributes of the Lord, you will develop love
for Him and then your mind will be ever fixed on Him. Intense love for the Lord is real devotion.
With this you must surely get full knowledge of the Self.
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ-ಭಗವಂತ ಹೇಳಿದನು:
ಮಯಿ ಆಸಕ್ತ ಮನಾಃ ಪಾರ್ಥ ಯೋಗಮ್ ಯುಂಜನ್ ಮತ್ ಆಶ್ರಯಃ |
ಅಸಂಶಯಮ್ ಸಮಗ್ರಮ್ ಮಾಮ್ ಯಥಾ ಜ್ಞಾಸ್ಯಸಿ ತತ್ ಶೃಣು -ಪಾರ್ಥಾ, ನನ್ನನ್ನೇ ಬಗೆ ತುಂಬಿ
ಪ್ರೀತಿಸುತ್ತಾ, ನನ್ನನ್ನೇ ಮೊರೆಹೊಕ್ಕು, ಯೋಗ ಸಾಧನೆಯಲ್ಲಿ ತೊಡಗುತ್ತಾ, ಖಚಿತವಾಗಿ ಅರಿವಿನ ತೆಕ್ಕೆ ತುಂಬಾ
ನನ್ನನ್ನು ಹೇಗೆ ಅರಿಯಬಲ್ಗೆ ಅದನ್ನು ಕೇಳು.
ಮದ್ದಾನೆ ಅಥವಾ ಗೂಳಿಯಂತಹ ನಮ್ಮ ಮನಸ್ಸನ್ನು ಮಣಿಸಿ, ಸಾಧನೆಯ ಹಾದಿಯಲ್ಲಿ ಅದನ್ನು BBR VT
ಮೇಲೆ, ಭಗವಂತನಲ್ಲಿ ಮತ್ತೆಂದೂ ಕದಲದ, ಸುದೃಡ ಮತ್ತು ಗಾಢವಾದ ಭಕ್ತಿಯಿಂದ, ಅಹಂಕಾರ ತೊರೆದು,
ಸಂಪೂರ್ಣ ಶರಣಾಗತಿಯಿಂದ (ಎಲ್ಲಾ ಕಾಲದಲ್ಲೂ ನಾವು ಭಗವಂತನ ಅಧೀನ ಎನ್ನುವ ಎಚ್ಚರದಿಂದ),
ಭಗವಂತನಲ್ಲಿ ಸಂಪೂರ್ಣವಾಗಿ ತನ್ನನ್ನು ತಾನು ಅರ್ಪಿಸಿಕೊಂಡು, ಧ್ಯಾನಯೋಗದಲ್ಲಿ ತೊಡಗಿದ ಮೇಲೆ,
"ಅರಿವಿನ ಪೂರ್ಣ ಸಾಮರ್ಥ್ಯದಷ್ಟು ಭಗವಂತನನ್ನು ಹೇಗೆ ತಿಳಿಯಬಹುದು' ಅದನ್ನು ಕೇಳು ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(1)
Bhagavan1 said:
‘O son of Pritha!2 Listen to how you will know, without any doubt, the
complete truth about me—mind attached to me, seeking refuge in me and
immersed in yoga.’