यदक्षरं वेदविदो वदन्ति
विशन्ति यद्यतयो वीतरागाः ।
यदिच्छन्तो ब्रह्मचर्यं चरन्ति
तत्ते पदं सङ्ग्रहेण प्रवक्ष्ये ॥
yadakṣaraṃ vedavido vadanti
viśanti yadyatayo vītarāgāḥ |
yadicchanto brahmacaryaṃ caranti
tatte padaṃ saṅgraheṇa pravakṣye ||
Sri Madhvacharya (1238–1317)Bhagavad Gita Tatparya Nirnaya
मन आदीनां ब्रह्मणि चरणं - ब्रह्मचर्यम्॥11॥
Swami Sivananda (1887–1963)Bhagavad Gita
11. That which is declared imperishable by those who know the Vedas, that which the
self-controlled (ascetics) and passion-free enter, that desiring which celibacy is practised—that
goal I will declare to thee in brief.
Bannanje Govindacharya (1936–2020)Bhagavad Gita Pravachana
ಯಶ್ ಅಕ್ಷರಂ ವೇದವಿದಃ ವದಂತಿ ವಿಶಂತಿ ಯತ್ ಯತಯಃ ವೀತ ರಾಗಾಃ |
ಯತ್ ಇಚ್ಛಂತಃ ಬ್ರಹ್ಮಚರ್ಯಮ್ ಚರಂತಿ ತತ್ ತೇ ಪದಮ್ ಸಂಗ್ರಹೇಣ ಪ್ರವಕ್ಷ್ಯೇ -ವೇದ ಬಲ್ಲವರು
ಅಳಿವಿರದ ಅದನ್ನು 'ಅಕ್ಷರ' ಎನ್ನುತ್ತಾರೆ. ಭೋಗದ ಒಲವು ತೊರೆದ ಸಾಧಕರು ಅದನ್ನೇ ಸೇರುತ್ತಾರೆ. ಅದನ್ನು
ಸೇರಬಯಸಿಯೇ ಬಗೆಯಲ್ಲಿ ಆ ಹಿರಿಯ ಶತ್ವವನ್ನು ಚಿಂತಿಸುತ್ತಾರೆ. . ಅಂತಹ ಮುಕ್ತಿಪ್ರದವಾದ
ಪರತತ್ವವನ್ನುನಿನಗೆ ಅಡಕವಾಗಿ ಹೇಳುತ್ತೇನೆ.
ಕೃಷ್ಣ ಹೇಳುತ್ತಾನೆ “ಯೋಗ ಸಾಧನೆಯಿಂದ ಭ್ರುಮಧ್ಯೆ ತಂದು ನಿಲ್ಲಿಸಿದ ಜೀವವನ್ನು ಅಲ್ಲಿಂದ ಧ್ಯಾನ ಮಾಡುತ್ತಾ
ಮೇಲಕ್ಕೆ ಸಹಸ್ರಾರದತ್ತ ತೆಗೆದುಕೊಂಡು ಹೋಗಬೇಕು” ಎಂದು. ಈ ಕಾಲದಲ್ಲಿ ಧ್ಯಾನ ಮಾಡಬೇಕಾದ ರೂಪದ
ಬಗ್ಗೆ ಹೇಳುತ್ತಾ ಕೃಷ್ಣ ಹೇಳುತ್ತಾನೆ “ವೇದವನ್ನು ಬಲ್ಲವರು ಅದನ್ನು ಅಳಿವಿರದ 'ಅಕ್ಷರ'(ಓಂಕಾರ ಎನ್ನುವ
ಅಕ್ಷರದಿಂದ ಪ್ರತಿಪಾಧ್ಯನಾದ ಸರ್ವಶಬ್ದ ವಾಚ್ಯ) ಎನ್ನುತ್ತಾರೆ” ಎಂದು. ಮಹಾ ಪ್ರಯತ್ನದಿಂದ ಭಗವಂತನನ್ನು
ಒಲಿಸಿಕೊಂಡವರು, ಪ್ರಾಪಂಚಿಕ ಸೆಳೆತದಿಂದ ಪಾರಾದವರು, ಆ ಭಗವಂತನನ್ನು ಹೋಗಿ ಸೇರುತ್ತಾರೆ. “ಅವರು
ಅಂತಹ ಭಗವಂತನನ್ನು ತಿಳಿದುಕೊಳ್ಳಬಯಸಿ ಬ್ರಹ್ಮಚರ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ”
ಎನ್ನುತ್ತಾನೆ ಕೃಷ್ಣ. [ಇಲ್ಲಿ 'ಬ್ರಹ್ಮಚರ್ಯ' ಎಂದರೆ ನಿಘಂಟಿನಲ್ಲಿ ಹೇಳುವ ದೈಹಿಕ ಬ್ರಹ್ಮಚರ್ಯವಲ್ಲ, ಬದಲಿಗೆ
WBE ಚರಣಂ'-ಭಗವಂತನಲ್ಲಿ ಮನಸ್ಸು ನೆಲೆಗೊಳ್ಳುವಿಕೆ-ಬ್ರಹ್ಮಚರ್ಯ]. “ಅದನ್ನು ಸೇರಬಯಸಿಯೆ
ಬಗೆಯಲ್ಲಿ ಆ ಹಿರಿಯ ತತ್ವವನ್ನು ಚಿಂತಿಸುತ್ತಾರೆ. ಈ ರೀತಿ ಮೋಕ್ಷವನ್ನು ಪಡೆಯುವ ಪ್ರಕ್ರಿಯೆಯನ್ನು
ಸಂಗ್ರಹವಾಗಿ ನಿನಗೆ ಹೇಳುತ್ತೇನೆ” ಎಂದು ಹೇಳಿ ಕೃಷ್ಣ ಈ ಪ್ರಕ್ರಿಯೆಯನ್ನು ಮುಂದಿನ ಶ್ಲೋಕಗಳಲ್ಲಿ
ಅರ್ಜುನನಿಗೆ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(11)
‘Who those who know the Vedas speak of as indestructible, into whom
unattached yogis enter, to attain whom brahmacharya is practised, I will
briefly tell you about that goal of supreme liberation.’