8.12

सर्वद्वाराणि संयम्य मनो हृदि निरुध्य च ।
मूर्ध्न्याधायात्मनः प्राणमास्थितो योगधारणाम् ॥
sarvadvārāṇi saṃyamya mano hṛdi nirudhya ca |
mūrdhnyādhāyātmanaḥ prāṇamāsthito yogadhāraṇām ||
Swami Sivananda (1887–1963)Bhagavad Gita
12. Having closed all the gates, confined the mind in the heart and fixed the life-breath in the head, engaged in the practice of concentration,
Bannanje Govindacharya (1936–2020)Bhagavad Gita Pravachana
ಸರ್ವದ್ವಾರಾಣಿ ಸಂಯಮ್ಯ ಮನೋ ಹೃದಿ ನಿರುದ್ಧ ಚ | ಮೂರ್ಧ್ಯಾ6ಧಾಯಾ*ತ್ಮನಃ ಪ್ರಾಣಮಾಸ್ಥಿತೋ ಯೋಗಧಾರಣಾಮ್‌।॥೧೨॥
8.12–8.13
ಸರ್ವದ್ವಾರಾಣಿ ಸಂಯಮ್ಯ ಮನಃ ಹೃದಿ ನಿರುದ್ಧ ಚ | ಮೂರ್ಧ್ನಿ ಆಧಾಯಾ ಆತ್ಮನಃ ಪ್ರಾಣಮ್‌ ಆಸ್ಥಿತಃ ಯೋಗ ಧಾರಣಾಮ್‌ || ಓಂ ಇತಿ ಏಕಾಕ್ಷರಮ್‌ ಬ್ರಹ್ಮ ವ್ಯಾಹರನ್‌ ಮಾಮ್‌ ಅನುಸ್ಮರನ್‌ | ಯಃ ಪ್ರಯಾತಿ ತ್ಯಜನ್‌ ದೇಹಮ್‌ ಸಃ ಯಾತಿ ಪರಮಾಮ್‌ ಗತಿಮ್‌ - ಎಲ್ಲಾ ನಾಡಿ ದ್ವಾರಗಳನ್ನು ತಡೆ ಹಿಡಿದು , ಬಗೆಯನ್ನು ಭಗವಂತನಲ್ಲೇ ಬಿಗಿ ಹಿಡಿದು, ತನ್ನ ಪ್ರಾಣವಾಯುವನ್ನು ನೆತ್ತಿಯಲ್ಲಿರಿಸಿ ಯೋಗ ಸಾಧನೆಯಲ್ಲಿ ನೆಲೆಗೊಂಡವನು, Lo’ ಎಂಬ ಒಂದಕ್ಷರದಿಂದ ವಾಚ್ಯನಾದ ಪರತತ್ವವನ್ನು ಕೊಂಡಾಡುತ್ತಾ, ನನ್ನನ್ನು ನೆನೆಯುತ್ತಾ, ದೇಹ ತೊರೆದು ಮೇಲೇರಿದವನು ಮರಳಿ ಬರದ ತಾಣವನ್ನು ಸೇರುತ್ತಾನೆ. ಸಹಸ್ರಾರದತ್ತ ಜೀವವನ್ನು ಕೊಂಡೊಯ್ಯುವಾಗ ದೇಹದ ಇತರ ಎಲ್ಲಾ ದ್ವಾರಗಳನ್ನೂ ಯೋಗ ಬಲದಿಂದ ಮುಚ್ಚಬೇಕು ಮತ್ತು ಮುಚ್ಚಿರುವ ಸಹಸ್ರಾರದ ಬಾಗಿಲನ್ನು ತೆರೆದು ಹೊರಹೋಗಬೇಕು. ಈ ರೀತಿ ಮಾಡುವಾಗ ಮನಸ್ಸನ್ನು ಆ ಸರ್ವಸಂಹಾರಕ ಭಗವಂತನಲ್ಲಿ ನೆಲೆಗೊಳಿಸಬೇಕು. ಪೂರ್ಣಪ್ರಮಾಣದಲ್ಲಿ ತನ್ನ ಯೋಗಾಭ್ಯಾಸವನ್ನು ಬಳಸಿ, ಶ್ವಾಸ ನಿರೋಧ ಮಾಡಿ, ಮನಸ್ಸನ್ನು ಭಗವಂತನಲ್ಲಿಟ್ಟು ಧ್ಯಾನ ಮಾಡಬೇಕು. “ಓಂಕಾರ ಪ್ರತಿಪಾಧ್ಯನಾದ ನನ್ನನ್ನು ಓಂಕಾರದಿಂದ ನೆನೆಯುತ್ತಾ ಸಹಸ್ರರದ ಬಾಗಿಲಿನಿಂದ ಹೊರಬಂದು ದೇಹ ತ್ಯಾಗ ಮಾಡಿ ಮೇಲೇರಿದವನು ಮುಂದೆಂದೂ ಮರಳಿ ಬರದ ತಾಣವಾದ ಮೋಕ್ಷ(ಭಗವಂತ)ವನ್ನು ಸೇರುತ್ತಾನೆ". ಈ ಸಾಧನೆ ಕೇವಲ ಹಠಯೋಗಿಗಳಿಗೆ ಸಾಧ್ಯ ಮತ್ತು ಇದು ತುಂಬಾ ಕಷ್ಟದ ಸಾಧನೆ. ಎಲ್ಲರೂ ಈ ರೀತಿ ಯೋಗಾಭ್ಯಾಸ ಮಾಡಿ ಸಿದ್ಧಿ ಪಡೆಯುವುದು ಸಾಧ್ಯವಿಲ್ಲ. ಅದಕ್ಕಾಗಿ ಮುಂದಿನ ಶ್ಲೋಕದಲ್ಲಿ ಕೃಷ್ಣ ಸುಲಭದ ಮಾರ್ಗವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(12) ‘Using all the senses and organs14 to control the mind and restrain it in the heart, bearing the breath of life between the brows, establishing one’s atman in yoga...’