अनन्यचेताः सततं यो मां स्मरति नित्यशः ।
तस्याहं सुलभः पार्थ नित्ययुक्तस्य योगिनः ॥
ananyacetāḥ satataṃ yo māṃ smarati nityaśaḥ |
tasyāhaṃ sulabhaḥ pārtha nityayuktasya yoginaḥ ||
Swami Sivananda (1887–1963)Bhagavad Gita
14. I am easily attainable by that ever-steadfast Yogi who constantly and daily remembers
Me (for a long time), not thinking of anything else (with a single or one-pointed mind), O Partha
(Arjuna)!
COMMENTARY: Constantly remembering the Lord throughout one’s life is the easiest
way of attaining Him.
Bannanje Govindacharya (1936–2020)Bhagavad Gita Pravachana
ಅನನ್ಯ ಚೇತಾಃ ಸತತಮ್ ಯಃ ಮಾಮ್ ಸ್ಮರತಿ ನಿತ್ಯಶಃ |
ತಸ್ಯ ಅಹಮ್ ಸುಲಭಃ ಪಾರ್ಥ ನಿತ್ಯ ಯುಕ್ತಸ್ಯ ಯೋಗಿನಃ -ಪಾರ್ಥಾ, ಬೇರೇನನ್ನೂ ನೆನೆಯದೆ ಅನುದಿನವೂ
ನಿರಂತರ ನನ್ನನ್ನು ನೆನೆಯುವವನಿಗೆ, ಅಂತಹ ನಿರಂತರ ಸಾಧನೆಯಿಂದ ಸಿದ್ಧಿಪಡೆದವನಿಗೆ ನಾನು ಕೈಸೆರೆ.
“ನಿರಂತರ ನಿತ್ಯ ಭಗವಂತನ ಚಿಂತನೆ ಮಾಡುತ್ತಾ ಬೇರೇನನ್ನೂ ನೆನೆಯದೇ ನನ್ನನ್ನು ಭಜಿಸುವ ಸಾಧಕನಿಗೆ
ನಾನು ಅನಾಯಾಸವಾಗಿ ಸ್ವಾಧೀನನಾಗುತ್ತೇನೆ” ಎನ್ನುತ್ತಾನೆ ಕೃಷ್ಣ. ಸಾಧನೆಯಲ್ಲಿ ನಿತ್ಯ ತೊಡಗಿ, ಸಾಧನೆಯ
ತುದಿ ಮುಟ್ಟಿದವ ಬೇರೆ ಯಾವ ಪ್ರಯತ್ನವೂ ಇಲ್ಲದೆ ಭಗವಂತನನ್ನು ಸೇರುತ್ತಾನೆ
Bibek Debroy (1955–2024)The Bhagavad Gita
(14)
‘O son of Pritha!15 He who does not think of other things and remembers
me every day and all the time, I am easily attainable to that yogi who is
always focused.’16