भूतग्रामः स एवायं भूत्वा भूत्वा प्रलीयते ।
रात्र्यागमेऽवशः पार्थ प्रभवत्यहरागमे ॥
bhūtagrāmaḥ sa evāyaṃ bhūtvā bhūtvā pralīyate |
rātryāgame'vaśaḥ pārtha prabhavatyaharāgame ||
Swami Sivananda (1887–1963)Bhagavad Gita
19. This same multitude of beings, born again and again, is dissolved, helplessly, O Arjuna,
(into the unmanifested) at the coming of the night, and comes forth at the coming of the day!
Bannanje Govindacharya (1936–2020)Bhagavad Gita Pravachana
ಭೂತ ಗ್ರಾಮಃ ಸಃ ಏವ ಅಯಮ್ ಭೂತ್ವಾಭೂತ್ವಾ ಪ್ರಲೀಯತೇ ।
ರಾತ್ರಿ ಆಗಮೇ ಅವಶಃ ಪಾರ್ಥ ಪ್ರಭವತಿ ಅಹಃ ಆಗಮೇ -ಪಾರ್ಥಾ, ಅದೇ ಪಂಚಭೂತಗಳ ಗುಂಪು
ಮರಳಿಮರಳಿ ಹುಟ್ಟಿ ಇರುಳಾದಾಗ ಭಗವಂತನ ವಶದಲ್ಲಿ ಲಯಗೊಳ್ಳುತ್ತದೆ; ಹಗಲಾದಾಗ ಹುಟ್ಟುತ್ತದೆ.
ಸೃಷ್ಟಿಯ ಮೂಲದ್ರವ್ಯ ಎಂದೂ ಬದಲಾಗುವುದಿಲ್ಲ. ಅದೇ ಪಂಚಭೂತಗಳು ಮರಳಿಮರಳಿ ಸೃಷ್ಟಿ-ಸಂಹಾರ
ಚಕ್ರದಲ್ಲಿ ಸುತ್ತುತ್ತಿರುತ್ತವೆ. ಈ ಚಕ್ರದಲ್ಲಿ ಮೋಕ್ಷ ಯೋಗ್ಯವಲ್ಲದ ಅನಂತ ಜೀವಗಳೂ ಸುತ್ತುತ್ತಿರುತ್ತವೆ. ಆದರೆ
ಭಗವಂತನನ್ನು ಸೇರಿದ ಜೀವ ಈ ಚಕ್ರದಿಂದಾಚೆಗಿರುತ್ತದೆ.
Bibek Debroy (1955–2024)The Bhagavad Gita
(19)
‘These21 are the beings who are born again and again and destroyed when
night arrives. O son of Pritha!22 When day arrives, they are involuntarily
created again.’