8.21

अव्यक्तोऽक्षर इत्युक्तस्तमाहुः परमां गतिम् ।
यं प्राप्य न निवर्तन्ते तद्धाम परमं मम ॥
avyakto'kṣara ityuktastamāhuḥ paramāṃ gatim |
yaṃ prāpya na nivartante taddhāma paramaṃ mama ||
Swami Sivananda (1887–1963)Bhagavad Gita
21. What is called the Unmanifested and the Imperishable, That they say is the highest goal (path). They who reach It do not return (to this cycle of births and deaths). That is My highest abode (place or state).
Bannanje Govindacharya (1936–2020)Bhagavad Gita Pravachana
ಅವ್ಯಕ್ತಃ ಅಕ್ಷರಃ ಇತಿ ಉಕ್ತಃ ತಮ್‌ ಆಹುಃ ಪರಮಾಮ್‌ ಗತಿಮ್‌ | ಯಮ್‌ ಪ್ರಾಪ್ಯ ನ ನಿವರ್ತಂತೇ ತತ್‌ ಧಾಮ ಪರಮಮ್‌ ಮಮ -ಈ ಅವ್ಯಕ್ತ ತತ್ವವನ್ನೇ “ಅಕ್ಷರ' ನಾದ ಭಗವಂತನೆನ್ನುತ್ತಾರೆ. ಅವನೇ ಕೊನೆಯಾಸರೆ ಎನ್ನುತ್ತಾರೆ. ಅವನನ್ನು ಪಡೆದವರು ಮತ್ತೆ ಮರಳಿ ಬರುವುದಿಲ್ಲ. ಅದು ನನ್ನ ಹಿರಿದಾದ ಸ್ವರೂಪ ಎಲ್ಲರೂ ಹೋಗಿ ಸೇರಬೇಕಾದ ಸರ್ವಶ್ರೇಷ್ಠ ಸ್ಥಾನ ಈ ಅವ್ಯಕ್ತ ತತ್ವ. ಆತನೇ 'ಅಕ್ಷರ' ಶಬ್ದದ ಮುಖ್ಯಾರ್ಥ. ಎಂದೂ ನಾಶವಿಲ್ಲದ, ಎಲ್ಲಾ ಕಡೆ ವ್ಯಾಪಿಸಿರುವ, ಯಾರು ಏನು ಬಯಸಿದರೂ ಅದನ್ನು ಕೊಡತಕ್ಕ, ಸರ್ವಸಮರ್ಥ, ಇಂದ್ರಿಯಗಳ ಅನುಭವ ಕೊಡುವವ, ಸಮಸ್ತ ಶಬ್ದವಾಚ್ಯ-ಭಗವಂತ. ಅವನನ್ನು ಸೇರಿದರೆ ಮತ್ತೆ ಮರಳಿ ಸಂಸಾರದಲ್ಲಿ ಹುಟ್ಟಬೇಕಾಗಿಲ್ಲ. “ಅದು ನನ್ನ ಹಿರಿದಾದ ಸ್ವರೂಪ” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(21) ‘What is spoken of as the unmanifest and indestructible, what is said to be the supreme liberation, attaining which beings do not have to return, that is my supreme abode.’