8.24

अग्निर्ज्योतिरहः शुक्लः षण्मासा उत्तरायणम् ।
तत्र प्रयाता गच्छन्ति ब्रह्म ब्रह्मविदो जनाः ॥
agnirjyotirahaḥ śuklaḥ ṣaṇmāsā uttarāyaṇam |
tatra prayātā gacchanti brahma brahmavido janāḥ ||
Sri Madhvacharya (1238–1317)Bhagavad Gita Tatparya Nirnaya
8.23–8.26
यत्र कालाभिमानिदेवतासु मृत्यनन्तरं प्रयाताः। अग्निज्योतिर्धूमानामकालाभिमानित्वेऽपि कालप्राचुर्यात् काल इत्युच्यते। ‘अग्निर्ज्योतिरिति द्वेधा वह्ने पुत्रो व्यवस्थितः। तं प्राप्य याति ब्रह्मिष्ठो दिवसाद्यभिमानिनः’ इति सत्तत्त्वे। तत्कालमरणविवक्षायामग्निज्योतिर्धूमानामयोगः। ‘अथ यो दक्षिणे प्रमीयते पितॄणामेव महिमानं गत्वा चन्द्रमसः सायुज्यं सलोकतामाप्नोत्येतौ वै सूर्यचन्द्रमसोर्महिमानौ ब्राह्मणो विद्वानभिजयति तस्माद्ब्रह्मणो महिमानमाप्नोति’ इति विदुषो दक्षिणायनमरणेऽप्यपुनरावृत्त्या ब्रह्मप्राप्तिश्रुतेः। ‘विद्वान् ब्रह्म समाप्नोति यत्र तत्र मृतोऽपि सन्’ इति च पाद्मे॥23-26॥
Swami Sivananda (1887–1963)Bhagavad Gita
24. Fire, light, daytime, the bright fortnight, the six months of the northern path of the sun (northern solstice)—departing then (by these), men who know Brahman go to Brahman.
Bannanje Govindacharya (1936–2020)Bhagavad Gita Pravachana
ಅಗ್ನಿಃ ಜ್ಯೋತಿಃ ಅಹಃ ಶುಕ್ಲಃ ಷಟ್‌ ಮಾಸಾಃ ಉತ್ತರ ಅಯನಮ್‌। ತತ್ರ ಪ್ರಯಾತಾಃ ಗಚ್ಛಂತಿ ಬ್ರಹ್ಮ ಬ್ರಹ್ಮವಿದಃ ಜನಾಃ -ಅಗ್ನಿ ಮತ್ತು ಜ್ಯೋತಿ [ಎಂಬಿಬ್ಬರು ವಹ್ನಿಯ ಮಕ್ಕಳು].[ಮಧ್ಯಾಹ್ನದ ದೇವತೆಯ ಜತೆ] ಹಗಲಿನ ದೇವತೆ, [ಹುಣ್ಣಿಮೆಯ ದೇವತೆ ಜತೆ] ಶುಕ್ಲಪಕ್ಷದ ದೇವತೆ , ಉತ್ತರಾಯಣದ ಆರು ತಿಂಗಳ ದೇವತೆಗಳು, [ಸಂಕ್ರಾಂತಿಯ ದೇವತೆಯ ಜತೆ] ಉತ್ತರಾಯಣದ ದೇವತೆ- ಈ ದಾರಿಯಲ್ಲಿ ಹೋದವರು ಭಗವಂತನನ್ನು ಬಲ್ಲವರು ಭಗವಂತನನ್ನು ಸೇರುತ್ತಾರೆ; ಮತ್ತೆ ಮರಳುವುದಿಲ್ಲ. ದೇಹದಿಂದ ಹೊರಬಂದ ಮೋಕ್ಷ ಯೋಗ್ಯ ಜೀವವನ್ನು ಮೊದಲು ಸ್ವಾಗತಿಸುವವರು ವೈಶ್ವಾನರ(ಪ್ರಧಾನ ಅಗ್ನಿ)ನ ಮಕ್ಕಳಾದ ಅಗ್ನಿ ಮತ್ತು ಜ್ಯೋತಿ. ಈ ದೇವತೆಗಳು ಜೀವನನ್ನು ಸತ್ಕರಿಸಿ ಮುಂದಕ್ಕೆ ಕಳುಹಿಸುತ್ತಾರೆ. ಮುಂದೆ ಜೀವನನ್ನು ಬೆಳಕಿನ ಮತ್ತು ಮಧ್ಯಾಹ್ನದ ದೇವತೆಗಳು ಸ್ವಾಗತಿಸುತ್ತಾರೆ. ಈ ನಿಜವಾದ ಬೆಳಕಿನ ಅನುಭವದೊಂದಿಗೆ ಜೀವ ಮುಂದೆ ಸಾಗಿ ಶುಕ್ಲಪಕ್ಷದ ಮತ್ತು ಹುಣ್ಣಿಮೆಯ ದೇವತೆಯನ್ನು ತಲುಪುತ್ತಾನೆ. ಆ ನಂತರ ಸಂಕ್ರಮಣದ, ಉತ್ತರಾಯಣದ ದೇವತೆ ಜೊತೆಗೆ ಉತ್ತರಾಯಣದ ಆರು ತಿಂಗಳ ದೇವತೆಗಳು ಜೀವನನ್ನು ಭಗವಂತನೆಡೆಗೆ ಕಳುಹಿಸುತ್ತಾರೆ. ಹೀಗೆ ಯಾರು ಈ ದಾರಿಯಲ್ಲಿ ಸಾಗುತ್ತಾರೋ ಅವರು ಎಂದೂ ಮರಳಿ ಬರುವುದಿಲ್ಲ-ನಿತ್ಯ ಸತ್ಯವಾದ ಭಗವಂತನನ್ನು ಸೇರುತ್ತಾರೆ.
Bibek Debroy (1955–2024)The Bhagavad Gita
(24) ‘The resplendence of the fire, the day, the bright half of the lunar month,27 the six months when the sun heads north,28 along that path those who worship the brahman attain the brahman.’29