अन्तकाले च मामेव स्मरन्मुक्त्वा कलेवरम् ।
यः प्रयाति स मद्भावं याति नास्त्यत्र संशयः ॥
antakāle ca māmeva smaranmuktvā kalevaram |
yaḥ prayāti sa madbhāvaṃ yāti nāstyatra saṃśayaḥ ||
Sri Madhvacharya (1238–1317)Bhagavad Gita Tatparya Nirnaya
8.5–8.6
मद्भावं - मयि भावम्। सदा तद्भावभावितानामेव स्मरंस्त्यजतीति केवलं तत्कालस्मरणं भवति। न
चेत् स्मरतोऽपि समाधिस्थस्खलनवत् पूर्वकर्मानुसारिस्मृत्या तत्प्राप्तिरेव भवति। अपरोक्षज्ञानीनां
प्रारब्धकर्मावसाने स्मरंस्त्यजतीति भवत्येव।‘प्रयाणकालेऽपि च मा ते विदुः’ इत्युक्तत्वात्॥05-06॥
Swami Sivananda (1887–1963)Bhagavad Gita
5. And whosoever, leaving the body, goes forth remembering Me alone at the time of death,
he attains My Being; there is no doubt about this.
Bannanje Govindacharya (1936–2020)Bhagavad Gita Pravachana
ಅಂತಕಾಲೇ ಚ ಮಾಮ್ ಏವ ಸ್ಮರನ್ ಮುಕ್ತ್ವಾ ಕಳೇಬರಮ್ |
ಯಃ ಪ್ರಯಾತಿ ಸಃ ಮತ್ ಭಾವಮ್ ಯಾತಿ ನ ಅಸ್ತಿ ಅತ್ರ ಸಂಶಯಃ -ಕೊನೆಯ ಕಾಲದಲ್ಲೂ ನನ್ನನ್ನೇ
ನೆನೆಯುತ್ತಾ ದೇಹವನ್ನು ತೊರೆದು ತೆರಳುವವನು ನನ್ನಂತಯೇ ದುಃಖವಿರದ ಸುಖದ ನಿಜಸ್ಥಿತಿಯನ್ನು [ನನ್ನಲ್ಲೇ
ಇರವನ್ನು] ಪಡೆಯುತ್ತಾನೆ.
ಅರ್ಜುನನ ಕೊನೆಯ ಪ್ರಶ್ನೆಗೆ ಕೃಷ್ಣ ಉತ್ತರಿಸುತ್ತಾ ಹೇಳುತ್ತಾನೆ: “ಸಾಯುವ ಕ್ಷಣದಲ್ಲೂ ಕೂಡಾ ನನ್ನನ್ನೇ
ನೆನೆಯುತ್ತಾ ದೇಹವನ್ನು ತೊರೆಯುವ ಜೀವರು ನನ್ನ ಹಾಗೇ ಜ್ಞಾನಾನಂದ ಸ್ವರೂಪರಾಗಿ ನನ್ನಲ್ಲಿ ಬಂದು
ನೆಲೆಸುತ್ತಾರೆ. ಅವರು ಮುಂದೆಂದೂ ಈ ಅಜ್ಞಾನ ಮತ್ತು ದುಃಖಮಯವಾದ ಸಂಸಾರದ ತೊಳಲಾಟಕ್ಕೆ
ಒಳಗಾಗುವುದಿಲ್ಲ. ಈ ಬಗ್ಗೆ ಎಂದೂ ಸಂಶಯ ಪಡಬೇಡ” ಎಂದು. ಇಲ್ಲಿ “ಅಂತಕಾಲೇ” ಎಂದರೆ ಮುಪ್ಪಿನ
ಕಾಲದಲ್ಲಿ ಎನ್ನುವ ಅರ್ಥವಲ್ಲ, ಬದಲಿಗೆ ದೇಹವನ್ನು ಜೀವ ಬಿಡುವ ಕೊನೆಯ ಕ್ಷಣ ಎಂದರ್ಥ. ದೇಹವನ್ನು
ಬಿಡುತ್ತಾ ಭಗವಂತನನ್ನು ಸ್ಮರಿಸುತ್ತಾ ಹೊರಗೆ ಹೋಗುವ ಚೇತನಕ್ಕೆ ಅಗಾಧವಾದ ಬೆಳಕು ಕಾಣಿಸುತ್ತದೆ ಮತ್ತು
ಆ ಚೇತನ ಮೋಕ್ಷವನ್ನು ಸೇರುತ್ತದೆ. [ಜೀವ ಶರೀರವನ್ನು ಬಿಡುವ ಮತ್ತು ದೇಹದಿಂದ ಹೊರ ಬಂದ ಮೇಲೆ
ಜೀವದ ಪ್ರಯಾಣದ ಕುರಿತು ಸತ್ತು ಬದುಕಿದ ಅನೇಕ ಜನರ ಅನುಭವವನ್ನು ಸಂಗ್ರಹಿಸಿ Raymond Moody
ಬರೆದ “Life after Life” ಎನ್ನುವ ಪುಸ್ತಕ ಬೆಳಕು ಚೆಲ್ಲುತ್ತದೆ].
Bibek Debroy (1955–2024)The Bhagavad Gita
(5)
‘At the time of death, he who remembers me, gives up his body and leaves,
he attains my essence. There is no doubt about this.’