सर्वभूतानि कौन्तेय प्रकृतिं यान्ति मामिकाम् ।
कल्पक्षये पुनस्तानि कल्पादौ विसृजाम्यहम् ॥
sarvabhūtāni kaunteya prakṛtiṃ yānti māmikām |
kalpakṣaye punastāni kalpādau visṛjāmyaham ||
Swami Sivananda (1887–1963)Bhagavad Gita
7. All beings, O Arjuna, enter into My Nature at the end of a Kalpa; I send them forth again
at the beginning of (the next) Kalpa!
Bannanje Govindacharya (1936–2020)Bhagavad Gita Pravachana
ಸರ್ವಭೂತಾನಿ ಕೌಂತೇಯ ಪ್ರಕೃತಿಂ ಯಾಂತಿ ಮಾಮಿಕಾಮ್ |
ಕಲ್ಪಕ್ಷಯೇ ಪುನಃ ತಾನಿ ಕಲ್ಪ ಆದೌ ವಿಸೃಜಾಮಿ ಅಹಮ್ -ಸೃಷ್ಟಿಯ ಕೊನೆಯಲ್ಲಿ ಎಲ್ಲಾ ವಸ್ತುಗಳೂ ನನ್ನದೇ
ಆದ ಮೂಲ ಪ್ರಕೃತಿಯನ್ನು ಸೇರುತ್ತವೆ. ಸೃಷ್ಟಿಯ ಮೊದಲಲ್ಲಿ ಮರಳಿ ಅವನ್ನುನಾನು ನಿರ್ಮಿಸುತ್ತೇನೆ.
ಸೃಷ್ಟಿಯಾಗಿ 31,104 ಸಾವಿರ ಕೋಟಿ ವರ್ಷಗಳ ನಂತರ ಮಹಾಪ್ರಳಯ. ಇದು ಚತುರ್ಮುಖ ಬ್ರಹ್ಮನ ನೂರು
ವರ್ಷ. ಇದನ್ನು ಕಲ್ಪಕ್ಷಯ ಎನ್ನುತ್ತಾರೆ. ಈ ಮಹಾಪ್ರಳಯದಲ್ಲಿ ಸತ್ಯಲೋಕದಿಂದ ಹಿಡಿದು ಪ್ರತಿಯೊಂದೂ ತನ್ನ
ಸ್ಥೂಲ ರೂಪವನ್ನು ಕಳೆದುಕೊಂಡು ಸೂಕ್ಷ್ಮ ರೂಪದಲ್ಲಿ ಭಗವಂತನ ಅಧೀನವಾದ ಪ್ರಕೃತಿಯನ್ನು ಸೇರುತ್ತವೆ.
ಎಲ್ಲಾ ಜೀವ ಜಾತಗಳೂ ಕೂಡಾ ತಮ್ಮ ಸ್ಥೂಲರೂಪವನ್ನು ಕಳೆದುಕೊಂಡು ಭಗವಂತನ ಉದರವನ್ನು
ಸೇರುತ್ತದೆ. ಮತ್ತೆ 31,104 ಸಾವಿರ ಕೋಟಿ. ವರ್ಷ ಪ್ರಳಯಕಾಲ. ನಂತರ ಮರಳಿ ಈ ಸೃಷ್ಟಿ
ನಿರ್ಮಾಣವಾಗುತ್ತದೆ. ಅಂದರೆ ಮರಳಿ ಸೂಕ್ಷ್ಮರೂಪದಿಂದ ಸ್ಥೂಲರೂಪವನ್ನು ಪಡೆಯುತ್ತದೆ
Bibek Debroy (1955–2024)The Bhagavad Gita
(7)
‘O son of Kunti!7 At the time of destruction,8 all beings are dissolved in my
nature and at the time of creation, I create them.’