9.8

प्रकृतिं स्वामवष्टभ्य विसृजामि पुनः पुनः ।
भूतग्राममिमं कृत्स्नमवशं प्रकृतेर्वशात् ॥
prakṛtiṃ svāmavaṣṭabhya visṛjāmi punaḥ punaḥ |
bhūtagrāmamimaṃ kṛtsnamavaśaṃ prakṛtervaśāt ||
Swami Sivananda (1887–1963)Bhagavad Gita
8. Animating My Nature, I again and again send forth all this multitude of beings, helpless by the force of Nature.
Bannanje Govindacharya (1936–2020)Bhagavad Gita Pravachana
ಪ್ರಕೃತಿಮ್‌ ಸ್ವಾಮ್‌ ಅವಷ್ಟಭ್ಯ ವಿಸೃಜಾಮಿ ಪುನಃಪುನಃ । ಭೂತ ಗ್ರಾಮಮ್‌ ಇಮಮ್‌ ಕೃತ್ಸ್ನಮ್‌ ಅವಶಮ್‌ ಪ್ರಕೃತೇಃ ವಶಾತ್‌ - ಪ್ರಕೃತಿಯ ನಿಯತಿಗೊಳಪಟ್ಟು ಪರತಂತ್ರವಾದ [ನನ್ನಂಕೆಯಲ್ಲಿರುವ] ಈ ಇಡಿಯ ವಿಶ್ವವನ್ನು ನನ್ನದೇ ಆದ ಪ್ರಕೃತಿಯನ್ನು ಬಳಸಿ ಮತ್ತೆ ಮತ್ತೆ ನಿರ್ಮಿಸುತ್ತೇನೆ. ಪ್ರಳಯ ಕಾಲದಲ್ಲಿ ಸೂಕ್ಷ್ಮರೂಪದಲ್ಲಿ ಭಗವಂತನನ್ನು ಸೇರಿದ ಜಡ ಮತ್ತು ಜೀವವನ್ನು ಭಗವಂತ ತನ್ನ ಅಧೀನವಾದ ಪ್ರಕೃತಿಯನ್ನು ಬಳಸಿ ಮತ್ತೆ ಸೃಷ್ಟಿ ಮಾಡುತ್ತಾನೆ. ಭಗವಂತನ ಈ ಸೃಷ್ಟಿ ಮತ್ತು ಸಂಹಾರಚಕ್ರ ನಿರಂತರ. ಇಂತಹ ಅನಂತ ಬ್ರಹ್ಮಾಂಡಗಳು ಹಿಂದೆ ನಿರ್ಮಾಣವಾಗಿ ಸಂಹಾರವಾಗಿವೆ ಮತ್ತು ಇನ್ನೂ ಅನಂತ ಕಾಲದಲ್ಲೂ ಇದು ಮುಂದುವರಿಯುತ್ತದೆ. ಈ ಕಾರಣಕ್ಕಾಗಿ ಭಗವಂತನನ್ನು ಅನಂತ ಕೋಟಿ ಬ್ರಹ್ಮಾಂಡನಾಯಕ ಎಂದು ಕರೆಯುತ್ತಾರೆ.(ಈ ಬಗ್ಗೆ ವಿವರವಾಗಿ ನಾವು ಏಳನೇ ಅಧ್ಯಾಯದಲ್ಲೇ ಚರ್ಚಿಸಿದ್ದೇವೆ). ಹೀಗೆ ನಿರಂತರ ಸೃಷ್ಟಿ-ಸಂಹಾರ ಮಾಡುವ ಭಗವಂತನಿಗೆ ಕರ್ಮ ಅಂಟುವುದಿಲ್ಲವೇ? ಮುಂದಿನ ಶ್ಲೋಕಗಳಲ್ಲಿ ನೋಡೋಣ:
Bibek Debroy (1955–2024)The Bhagavad Gita
(8) ‘I keep my nature under control and repeatedly create these many beings, helpless according to their own nature.’9